Mysore
32
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

karnataka state congress government

Homekarnataka state congress government

ಬೆಂಗಳೂರು: ರಾಜ್ಯದಲ್ಲಿ ದೇವದಾಸಿ ಪದ್ಧತಿಯನ್ನು ಈಗಾಗಲೇ ನಿಷೇಧಿಸಲಾಗಿದ್ದು, ಒಂದು ವೇಳೆ ಎಲ್ಲಿಯಾದರೂ ಈ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಅವರ ವಿರುದ್ಧ ಕ್ರಮವಹಿಸಿ ಎಂದು ಡಿಸಿ ಮತ್ತು ಎಸ್‌ಪಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರಿಸಿದೆ. ಆದರೆ ಈ ವಿಚಾರದಲ್ಲಿ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ ನೀಡುವ ಅಗತ್ಯವಿಲ್ಲ, ಟಿಡಿಆರ್‌ ಸರ್ಟಿಫಿಕೇಟ್‌ ನೀಡಿದರೆ ಸಾಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. …

ಮೈಸೂರು: ರಾಜ್ಯದಲ್ಲಿ ಫೈನಾನ್ಸ್‌ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಈ ವಿಚಾರವಾಗಿ ಸುದ್ದಿಗಾರರೊಂದಿಗೆ …

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು(ಜನವರಿ.25) ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ನಾನು …

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಬೆಳಗಾವಿಯಲ್ಲಿ ಇಂದು ನಡೆಯುತ್ತಿರುವ ಸಮಾವೇಶವೂ 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ಸಮಾವೇಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ …

ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. "ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ" ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. "ವ್ಯಕ್ತಿ ಸಾಯಬಹುದು, ಆದರೆ ತತ್ವಗಳು ಸಾಯಲು ಸಾಧ್ಯವಿಲ್ಲ" ಎಂದು ಡಿಸಿಎಂ …

ಬೆಳಗಾವಿ: ಭಾರತ ದೇಶದ ಸಂವಿಧಾನ ನಮ್ಮ ಮತ್ತು ನಿಮ್ಮ ಸಂವಿಧಾನವಾಗಿದ್ದು, ನಿಮ್ಮೆಲ್ಲರ ಜೀವನದಲ್ಲಿ ಇದಕ್ಕಿಂತ ದೊಡ್ಡದು ಯಾವುದು ಇಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ …

ಬೆಳಗಾವಿ: ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ …

Stay Connected​
error: Content is protected !!