Mysore
15
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

karnataka state congress government

Homekarnataka state congress government
DCM DK Shivakumar

ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್‌ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು …

Siddaramaiah government has done injustice to backward classes Mahesh

ಮೈಸೂರು : ಕಾಂಗ್ರೆಸ್‌ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು …

Siddaramaiah says BJP and JDS should form a coalition government

ಮಂಡ್ಯ (ಕೆ.ಆರ್‌.ಎಸ್)‌ : ಬಿಜೆಪಿ ಆಪರೇಷ್‌ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ ಕುರಿತು ವ್ಯಂಗ್ಯವಾಡಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ …

Government will be rock solid for five years CM Siddaramaiah

ಮೈಸೂರು : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸುರ್ಜೆವಾಲಾ …

CM Siddaramaiah to offer bagina at KRS Reservoir

ಮಂಡ್ಯ: ಇದೇ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲೇ ಭರ್ತಿಯಾಗಿರುವ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದು ಬಾಗಿನ ಸಮರ್ಪಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಜೂನ್‌ ತಿಂಗಳಿನಲ್ಲೇ ಸಂಪೂರ್ಣ ಭರ್ತಿಯಾಗಿದೆ. …

Power Center Politics; Turmoil in State Congress

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಅಧಿಕಾರ ಹಿಡಿದಾಗ ಹೇಗಿದ್ದರೋ ಈಗ ಹಾಗಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರು ಇದಕ್ಕೆ ಪಕ್ಷದಲ್ಲೀಗ …

There will be no change in the CM in the state: MLC Yathindra Siddaramaiah

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …

ಬೆಂಗಳೂರು: ಅರ್‌ಎಸ್‌ಎಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ …

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ …

Change is Inevitable if Duties Are Not Performed Effectively: CM's Warning

ಬೆಂಗಳೂರು : ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ  ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯ ನಿರ್ವಹಣಾ …

Stay Connected​
error: Content is protected !!