Mysore
30
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

karnataka state congress government

Homekarnataka state congress government

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.1) ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ನಾಯಕರು …

ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರೀತಿಯ ನಾಡ ಬಾಂಧವರಿಗೆ …

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ನೀವು ಗೃಹ ಸಚಿವರೋ ಅಥವಾ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸಾಮಾಜಿಕ …

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ದೂರು ನೀಡಿದ್ದಾರೆ. ರಾಜಭವನಕ್ಕೆ ಇಂದು(ಡಿಸೆಂಬರ್‌.30) ಬಿಜೆಪಿ ಮುಖಂಡರೊಂದಿಗೆ ತೆರಳಿದ …

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಗಸ್ಟ್ ತಿಂಗಳಿನಲ್ಲಿ …

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್‌ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ ಎಂದು ಜೆಡಿಎಸ್‌ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತನ್ನ …

ಬೆಂಗಳೂರು: ಕಲಬುರ್ಗಿಯ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟ ಸ್ಥಾನದಿಂದ ಕೈ ಬಿಡಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.28) ಈ …

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರದ ಕಬ್ಬನ್‌ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಇಂದು(ಡಿಸೆಂಬರ್‌.27) ಬೆಳಿ ಗ್ಗೆ 9 …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರೈತರ …

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್‌ ಸರ್ಕಾರ ಒತ್ತಾಯಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವೂ, ಕಾಂಗ್ರೆಸ್ …

Stay Connected​
error: Content is protected !!