Mysore
25
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

karnataka state congress government

Homekarnataka state congress government
Farmers Attempt to Lay Siege to CM's House Protesting Land Acquisition

ಬೆಂಗಳೂರು : ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗಾರಿಕೆಗಾಗಿ ನಡೆದಿರುವ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿದರು. ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. …

It is not true that the government has no money: Former MP D.K. Suresh

ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದ …

There is no financial shortage in the government Minister G Parameshwara

ಬೆಂಗಳೂರು: ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಹೇಳಿಕೆ ನೀಡಿದ್ದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇಂದು ಸ್ಪಷ್ಟನೆ ನೀಡಿದ್ದು, ಸರ್ಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ …

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ರಾಜೀನಾಮೆ ಪಡೆಯುವ ಧೈರ್ಯ ಸಿಎಂ ಸಿದ್ದರಾಮಯ್ಯಗೆ ಇಲ್ಲ. ಹಾಗಾಗಿ ಜಮೀರ್‌ ಅಹಮ್ಮದ್‌ ಖಾನ್‌ರನ್ನೇ ಸಿಎಂ ಮಾಡಲಿ ಎಂದು ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯವಾಡಿದ್ದಾರೆ. ವಸತಿ ಇಲಾಖೆಯಲ್ಲಿನ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ. ಆಡಿಯೋ ವೈರಲ್‌ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.‌ಪಾಟೀಲ್‌ಗೆ ಕರೆ ಮಾಡಿ …

ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ …

ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ …

hc mahadevappa

ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ …

r ashok

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ಕನಿಷ್ಟ ಪಕ್ಷ ಸಾರ್ವಜನಿಕ ಜೀವನದಲ್ಲಿ ಗೌರವ ಇಟ್ಟುಕೊಂಡಿದ್ದರೆ, ವಸತಿ ಇಲಾಖೆಯಲ್ಲಿ ನಡೆದಿರುವ ಆಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ ಕುರಿತು …

ಬೆಂಗಳೂರು: ಬಡವರ ಮನೆಗಳನ್ನು ಮಂಜೂರು ಮಾಡಿಸಿಕೊಳ್ಳಲು ಲಂಚ ನೀಡಬೇಕು ಎಂದು ಗಂಭೀರ ಆರೋಪ ಮಾಡಿದ್ದ ಆಡಳಿತ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ತಮ್ಮ ಹೇಳಿಕೆಯನ್ನು ಇಂದು ಮತ್ತೆ ಪುನರ್ ದೃಢೀಕರಿಸಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ …

Stay Connected​
error: Content is protected !!