Mysore
25
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

karnataka state congress government

Homekarnataka state congress government

ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು …

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.‌ಪಾಟೀಲ್‌ ಭ್ರಷ್ಟಾಚಾರದ ಆರೋಪ ಮಾಡಿದ್ದು, ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದೆ. ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.‌ಪಾಟೀಲ್‌ ಅವರು ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ …

ಬೆಂಗಳೂರು : ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬೆನ್ನಲ್ಲೇ ಇದೀಗ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10 ರಿಂದ 15ಕ್ಕೇ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. …

ಕಾರವಾರ : ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು‌ ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ …

ಮೈಸೂರು : ಜಲಸಂಪನ್ಮೂಲ ಇಲಾಖೆಯ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ)ಗಳನ್ನು ವರ್ಗಾವಣೆ ಮಾಡಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಾವೇರಿ ನೀರಾವರಿ ನಿಗಮ ನಿಯಮಿತ ಕಿಬ್ಬನಹಳ್ಳಿ ಉಪವಿಭಾಗದ ಎಇಇ ಟಿ.ಎಸ್.ಹರೀಶ್ ಅವರನ್ನು ಮಂಡ್ಯದ ಬೆಳ್ಳೂರು ಕಾವೇರಿ ನೀರಾವರಿ ನಿಗಮ ನಿಯಮಿತ(ಕಾನೀನಿನಿ) …

R Ashok

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ …

ಬೆಂಗಳೂರು: ಜೂನ್.‌23ರಂದು ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಇಡಿ ನೋಟಿಸ್‌ ಬಂದಿರುವುದು ನಿಜ. ನೋಟಿಸ್‌ ಕೊಟ್ಟಿದ್ದಾರೆ ವಿಚಾರಣೆಗೆ …

ಬೆಂಗಳೂರು: ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭವಾಗುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿಗಣತಿ ಮರು ಸಮೀಕ್ಷೆ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಅಧಿವೇಶನಕ್ಕೆ ಬಿಜೆಪಿ ಸಜ್ಜಾಗುತ್ತಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ …

ದಾವಣಗೆರೆ : ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ರೂ.1350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. …

Stay Connected​
error: Content is protected !!