Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

karnataka state congress

Homekarnataka state congress

ಬೆಂಗಳೂರು: ಬಿಜೆಪಿ ಪಕ್ಷ ಧಾರ್ಮಿಕ ಆಚರಣೆ ಮತ್ತು ನಂಬಿಕೆಯನ್ನು ರಾಜಕೀಯಕ್ಕಾಗಿ ಹುಡುಕುತ್ತಿದ್ದು, ಅವುಗಳನ್ನು ತಮ್ಮ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮ, ನಂಬಿಕೆ, ಶ್ರದ್ಧೆ …

ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್‌ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ. ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ರಾಮನಗರ: ಈ ಬಾರಿಯ ಕೇಂದ್ರ ಬಜೆಟ್‌ ಬಿಹಾರಕ್ಕೆ ಬಂಪರ್‌ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್‌ ಮತ್ತು ಬಂಡಲ್‌ ಬಜೆಟ್‌ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, …

ಹಾಸನ: ಕೇಂದ್ರ ಬಜೆಟ್‌ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್‌ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ …

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ …

ಕೇರಳ/ಕೊಟ್ಟಾಯಂ: ಇಲ್ಲಿನ ಸಮೀಪದ ಪಾಲ ಎಂಬಲ್ಲಿನ ರಾಮಪುರದಲ್ಲಿ ನಿನ್ನೆ ತಡರಾತ್ರಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್‌ ಮೂಲತಃ ಮಂಗಳೂರಿನವರಾಗಿದ್ದು, ಕೊಚ್ಚಿಯಿಂದ ಗೋವಾ ಮೂಲಕ ಬೆಳಗಾವಿ ಸಮಾವೇಶಕ್ಕೆ ತೆರಳುತ್ತಿದ್ದರು. …

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು(ಜನವರಿ.17) ಅಂತರಾಷ್ಟ್ರೀಯ ಲಿಂಗಾಯತ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನವನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ. ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಯಾವುದೇ ರೇಸ್‌ ನಡೆಯುತ್ತಿಲ್ಲ. ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಅವರೇ ಕುಳಿತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿಯೇ ಆಡಳಿತ ನಿರ್ವಹಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.15) ಈ ವಿಚಾರದ ಬಗ್ಗೆ …

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕಾಂಗ್ರೆಸ್‌ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ …

Stay Connected​