ಹಾಸನ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲೆಯ ಎಸ್.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್ ಸಾಯುವವರೆಗೂ …