ವಿಜಯಪುರ: ರಾಜ್ಯ ಸರ್ಕಾರ ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿಯನ್ನು ನಿನ್ನೆ ಸದನದಲ್ಲಿ ವಿಧೆಯಕ ಮಂಡಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ವಿಧೇಯಕ 2025 ಅನ್ನು ನಿನ್ನೆ …




