ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರು …
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರು …
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ ನೀಡಿದರು. ನಗರದ ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ …
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ಅರುಣ್ ಕುಮಾರ್ ಹೇಳಿದರು. ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ತಾಲ್ಲೂಕು ಪಂಚಾಯತ್ ವತಿಯಿಂದ ಇಲವಾಲ ಗ್ರಾಮದ ಸಮುದಾಯ …
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ . ಪೋಲಿಯೋ ಎಂಬುದು ಅತ್ಯಂತ ಭೀಕರ …
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3300 ರೂ. ನೀಡಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ ಕಾರ್ಖಾನೆಯಿಂದ 3250 ರೂ. ನೀಡಬೇಕು, …
ಬೆಂಗಳೂರು : ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು …
ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ …
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ …
ಹೊಸದಿಲ್ಲಿ : ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ. …
ಬೆಂಗಳೂರು : ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 …