ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಇಂದು(ಮಾರ್ಚ್.17) ಈ ಕುರಿತು …
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಇಂದು(ಮಾರ್ಚ್.17) ಈ ಕುರಿತು …
ವಿಜಯಪುರ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಂಟು ಹೊಂದಿರುವ ಸಚಿವರ ಬಗ್ಗೆ ನಮಗೆ ಗೊತ್ತಿದೆ. ಆ ಸಚಿವರ ಹೆಸರನ್ನು ಅಧಿವೇಶನದಲ್ಲ ಬಹಿರಂಗಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಇಂದು(ಮಾರ್ಚ್.16) ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ …
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ. ಕೂಡಲೇ ಆ ಆನೆಗಳನ್ನು ಸೆರೆ ಹಿಡಿಯಲು ಹಾಗೂ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ …
ಬೆಂಗಳೂರು: ಜೆಡಿಎಸ್ ಎಂಎಲ್‌ಸಿ ಟಿ.ಎ ಶರವಣ ಅವರು, ಸಚಿವ ಪ್ರಿಯಾಂಕ್ ಖರ್ಗೆ ಹಾಲು ಕುಡಿದಷ್ಟು ನಾವು ನೀರು ಕುಡಿದಿಲ್ಲ ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ವಿಧಾನಪರಿಷತ್ ಅಧಿವೇಶನದಲ್ಲಿ ಇಂದು(ಮಾರ್ಚ್.14) ಟಿ.ಎ.ಶರವಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, …
ಬೆಂಗಳೂರು: ನ್ಯಾಯಾಲಯದಲ್ಲಿ ಪಿಡಿಒ ಅಧಿಕಾರಿಗಳ ಮುಂಬಡ್ತಿಯ ವಿಚಾರ ಇತ್ಯರ್ಥವಾದ ಮೇಲೆಯೇ ಇದರ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಶ್ವಾಸನೆ ನೀಡಿದ್ದಾರೆ. ವಿಧಾನಪರಿಷತ್‌ನಲ್ಲಿ ಇಂದು(ಮಾರ್ಚ್.14) ಬಿಜೆಪಿ ಎಂಎಲ್‌ಸಿ ಚಿದಾನಂದಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.13) ಬೆಂಗಳೂರಿನ ಖಾಸಗಿ …
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.12) ಕಾಂಗ್ರೆಸ್ ಕಾರ್ಯಕರ್ತರಿಗೆ ವೇತನ ನೀಡುವ ಕುರಿತು ವಿಪಕ್ಷಗಳು ಚರ್ಚಿಸುವ ವೇಳೆ ಆರ್.ಅಶೋಕ್ ಅವರ ಹೇಳಿಕೆ ತಿರುಗೇಟು …
ಬೆಂಗಳೂರು: ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾದ ಬಳಿ ಶಿಕ್ಷಕರಿಗೆ, …
ವಿಜಯನಗರ: ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹಂಪಿ ಬಳಿ ಇರುವ ಹೋಮ್‌ಸ್ಟೇನ ಮಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸ್ಥಳದಲ್ಲಿ ಪೊಲೀಸ್ ಸಬ್ ಡಿವಿಷನ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …
ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.8) …