ಮೈಸೂರು(ಕೆ.ಆರ್.ನಗರ) : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.…
ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು…
ಬೆಂಗಳೂರು: ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ…
ಬೆಂಗಳೂರು : ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ…
ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ…
ಹೊಸಪೇಟೆ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ…
ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ…
ಹೊಸಪೇಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿಂದು ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು…
ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ…
ಬಳ್ಳಾರಿ: ಗೃಹಲಕ್ಷ್ಮೀ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಉಲ್ಟಾ ಹೊಡೆದಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…