ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಕದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…
ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ.…
ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಸಲ್ಲಿಸಿದ್ದರೆ, ಅಂತಹ ಅರ್ಜಿಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ.…
ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳು ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ…
ಮೈಸೂರು: ಸಿದ್ದರಾಮಯ್ಯ ಸಿಎಂ ಅದಾಗಲೆಲ್ಲಾ ಬೆಂಗಳೂರು ಅರಮನೆ ವಿಚಾರಕ್ಕೆ ಮೈಸೂರು ಮಹಾರಾಜರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಿನಲ್ಲಿ…
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪರಿಶೀಲಿಸಲು ಒಪ್ಪಿಗೆ ಸೂಚಿಸಿದೆ. ಈ…
ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ ಅದನ್ನು ತಡೆಯುವಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಫಲರಾಗಿದ್ದಾರೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಆರೋಪಿಸಿದರು. ನಗರದ…
ಬೆಂಗಳೂರು: ರಾಜ್ಯಪಾಲ ಹಾಗೂ ರಾಜ್ಯ ಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿದ್ದು, ರಾಜ್ಯಪಾಲರಿಂದ ಅನುಮೋದನೆ ದೊರೆಯಬೇಕಿದ್ದ ರಾಜ್ಯ ಸರ್ಕಾರದ ವಿವಿಧ ವಿಧೇಯಕಗಳಿಗೆ ಅನುಮತಿ ನೀಡದೆ ರಾಜ್ಯಪಾಲ ಥಾವರ್…
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ ತಡೆಗೆ ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…