karnataka state government

ರೇಣುಕಾಸ್ವಾಮಿ ಕೊಲೆ ಕೇಸ್‌: ದರ್ಶನ್‌ ಗ್ಯಾಂಗ್‌ ಜಾಮೀನು ಅರ್ಜಿ ಡಿ.9ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್‌ ಗ್ಯಾಂಗ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್‌.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ.…

1 year ago

ಬೆಂಗಳೂರು: ಸಿಸಿಬಿ ದಾಳಿ ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಮೂವರು ಬಂಧನ

ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್‌ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ…

1 year ago

ಡಾ.ಬಿ.ಆರ್‌.ಅಂಬೇಡ್ಕರ್‌ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಸಹ ಒಬ್ಬರಾಗಿದ್ದು, ನಮ್ಮ ದೇಶಕ್ಕೆ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 year ago

ಬೆಂಗಳೂರು: ಜಯನಗರ ಕ್ಷೇತ್ರಕ್ಕೆ 10 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ಉಸ್ತುವಾರಿ ಸಚಿವರಾದ ಮೇಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಆದರೆ ಇದೀಗ…

1 year ago

ಮಾಜಿ ಸಿಎಂ ಬಿಎಸ್‌ವೈ ಪೋಕ್ಸೋ ಕೇಸ್‌: ಇಂದು ಅರ್ಜಿ ವಿಚಾರಣೆ ನಡೆಸಲಿರುವ ಹೈಕೋರ್ಟ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು…

1 year ago

ಅಹಿಂದ,ಶೋಷಿತ ವರ್ಗಗಳ ಶಕ್ತಿಯನ್ನು ಕಸಿಯುತ್ತಿರುವ ಕೇಂದ್ರ ಸರ್ಕಾರ: ರಣದೀಪ್‌ಸಿಂಗ್‌ ಸುರ್ಜೆವಾಲ

ಹಾಸನ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು…

1 year ago

ಒಕ್ಕಲಿಗ ನಾಯಕರನ್ನುರಾಜಕೀಯವಾಗಿ ಮುಗಿಸಿದ ದೇವೇಗೌಡ: ಸಿಎಂ ಸಿದ್ದರಾಮಯ್ಯ

ಹಾಸನ: ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪರವರ ಹೇಳಿಕೆ ಇದೀಗ ನಿಜವಾಗಿದೆ. ಎಚ್‌.ಡಿ.ದೇವೇಗೌಡರು ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ…

1 year ago

ಜನಕಲ್ಯಾಣ ಸಮಾವೇಶ: 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬರುವುದು ಖಚಿತ-ಡಿಸಿಎಂ ಡಿಕೆಶಿ

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5)…

1 year ago

ಉಪಚುನಾವಣೆಯಲ್ಲಿ ಸೋಲು ಕಂಡಿರುವ ಕಾರಣ ವಿಪಕ್ಷಗಳು ರಾಜಕೀಯ ನಾಟಕ ಆರಂಭಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಜಿಲ್ಲೆಯ ಬೂವನಹಳ್ಳಿ ಗ್ರಾಮದ…

1 year ago

ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಆರ್‌.ಅಶೋಕ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ…

1 year ago