ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, …
ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯಲ್ಲಿ ತೊಂಡೆಬಾವಿ ವಿದ್ಯುತ್ ಉಪಸ್ಥಾವರಕ್ಕೆ ಸೌರಶಕ್ತಿ ಪೂರೈಕೆಗೆ ಚಾಲನೆ ನೀಡಿದ ಸಿಎಂ …
ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ …
ಚಿಕ್ಕಮಗಳೂರು: ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ. …
ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
ಮೈಸೂರು: ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ಭೇಟಿ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ಅವರೇ …
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೂ (B.Nagendra) ಇಡಿ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಶಾಸಕರ ಭವನದಲ್ಲಿರುವ ಬಿ.ನಾಗೇಂದ್ರ ಕೊಠಡಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ, ಬೆಂಗಳೂರಿನಲ್ಲಿ …
ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ …
ಬೆಂಗಳೂರು: ರೈತರ ಕೃಷಿ ಪಂಪ್‍ಸೆಟ್‍ಗಳಿ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯ ಸೋಲಾರ್ ಘಟಕಗಳನ್ನು ಜೂ.11ರಂದು ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿಬಿದನೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಜೂ.11ರ …