ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …
ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು. ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ …
ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಖಾತೆ ಬದಲಾವಣೆ ವದಂತಿ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ …
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್ ಕೊಡುತ್ತೇನೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ಮಾಡಿ ಮೃತರ ತಾಯಿಗೆ 25 …
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ …
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ …
ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಸಕ ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಟಲಿಜೆನ್ಸ್ ಮುಖ್ಯಸ್ಥರನ್ನು ಅಮಾನತು ಮಾಡದೇ …