ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ದುರಂತದ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್ತರ ಬಳಿಕ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಘಟನೆ ಬಗ್ಗೆ ಸ್ವಲ್ಪ ಮಾಹಿತಿ ಇದ್ದರೂ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡುತ್ತಲೇ ಇರಲಿಲ್ಲ. …
ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ. ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್ …
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಪೊಲೀಸರು ನಿರಾಕರಿಸಿದ್ದರೂ ರಾಜಕೀಯ ಪ್ರಚಾರಕ್ಕಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. …
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರು ಮೀಟರ್ …
ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ನಡೆಯಲು ಸರ್ಕಾರವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 11 ಜನರ …
ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್ ಫೇಲ್ಯೂರ್ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ …
ಮೈಸೂರು: ರಾಜ್ಯ ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ. ಪೂರ್ವ ತಯಾರಿ ಕೊರತೆಯಿಂದಾಗಿ ಅವಘಡವಾಗಿದ್ದು, …
ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು …