ಬೆಂಗಳೂರು: ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್ ತಿಂಗಳದ್ದು ಹೆಚ್ಚು ಕಡಿಮೆ …










