ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆಗೆ ಆಗ್ರಹ ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು …
ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆಗೆ ಆಗ್ರಹ ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು …
ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ ಬೆಂಗಳೂರು : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ …
ವಿಜಯನಗರ(ಹೊಸಪೇಟೆ) : ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ …
ವಿಜಯನಗರ : ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ …
ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಮನೆ-ಮನೆ ಭೇಟಿ ನೀಡಿ ಮಾಡುವ ಸಮೀಕ್ಷೆ ದಿನಾಂಕವನ್ನು ಮೇ 25ರವರೆಗೆ, ಬ್ಲಾಕ್ ವ್ಯಾಪ್ತಿಯಲ್ಲಿ ನಡೆಯುವ ಸಮೀಕ್ಷೆಯ ವಿಶೇಷ ಶಿಬಿರದ ದಿನಾಂಕವನ್ನು ಮೇ 26ರಿಂದ ಮೇ 28ರ ವರೆಗೆ …
ಮಂಡ್ಯ : ಡೆಂಗ್ಯೂ ಜ್ವರ ಒಂದು ಮಾರಕ ಖಾಯಿಲೆ, ಈ ಮಹಾಮಾರಿ ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಜಾಗೃತಿ ಮೂಡಿಸಿದರು. ಇಂದು (ಮೇ.16) ರಂದು ನಗರದ ಸಂಜಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು …
ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ …
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ …
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. …
ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. …