Mysore
26
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

karnataka state government

Homekarnataka state government
siddaramaiah

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ …

l nagendra

ಮೈಸೂರು: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ …

dinesh gundurao

ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ಆಂಬುಲೆನ್ಸ್‌ಗಳ ನಿರ್ವಹಣೆ ಕೆಲಸವನ್ನು ಯಾವುದೇ ಏಜೆನ್ಸಿ ಹಾಗೂ ಸಂಸ್ಥೆಗೆ ಕೊಡಲ್ಲ. …

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ …

ಮೈಸೂರು : ಇದು ಯದ್ಧದ ಸಂದರ್ಭ. ಈ ವೇಳೆ ಬುದ್ಧ ಜಯಂತಿ ಆಚರಣೆ ನಡೆಯುತ್ತಿದೆ. ನದಿ ನಿರಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲು ನಿರಾಕರಿಸಿದ ಕಾರಣಕ್ಕಾಗಿ ಬುದ್ಧ ದೇಶ ತ್ಯಾಗ ಮಾಡಿ ವಿಶ್ವಕ್ಕೇ ಬೆಳಕಾದ. ಶಾಂತಿ ಮಂತ್ರವನ್ನು ಪಠಿಸುವ ಬುದ್ಧನ ಜಯಂತಿ ಯುದ್ಧದ …

ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು …

ಹೆಚ್‌.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ …

ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್‌ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಆರ್.‌ವಿ.ದೇಶಪಾಂಡೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ …

ಮೈಸೂರು: ಜಾತಿಗಣತಿಗೆ ಮತ್ತಷ್ಟು ಕಾಲಾವಕಾಶ ಬೇಕಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಗಣತಿ ವೇಳೆ ಕೆಲವು ತಾಂತ್ರಿಕ ದೋಷ ಕಂಡು ಬಂದಿದೆ. ಪ್ರಾರಂಭದ ಎರಡು ದಿನಗಳಲ್ಲಿ ಸರ್ವರ್ …

ಬೆಂಗಳೂರು: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ ಮಾಡಿರುವ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮಹತ್ವದ ಬೆಳವಣಿಗೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಮತ್ತು ತಟಸ್ಥ ಸ್ಥಳದಲ್ಲಿ ಸಮಗ್ರ ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ. ಅಮೇರಿಕಾ …

Stay Connected​
error: Content is protected !!