Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

karnataka state government

Homekarnataka state government

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ …

ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. …

ಬೆಂಗಳೂರು: ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. …

siddaramaiah

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ …

l nagendra

ಮೈಸೂರು: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ …

dinesh gundurao

ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ಆಂಬುಲೆನ್ಸ್‌ಗಳ ನಿರ್ವಹಣೆ ಕೆಲಸವನ್ನು ಯಾವುದೇ ಏಜೆನ್ಸಿ ಹಾಗೂ ಸಂಸ್ಥೆಗೆ ಕೊಡಲ್ಲ. …

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ …

ಮೈಸೂರು : ಇದು ಯದ್ಧದ ಸಂದರ್ಭ. ಈ ವೇಳೆ ಬುದ್ಧ ಜಯಂತಿ ಆಚರಣೆ ನಡೆಯುತ್ತಿದೆ. ನದಿ ನಿರಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲು ನಿರಾಕರಿಸಿದ ಕಾರಣಕ್ಕಾಗಿ ಬುದ್ಧ ದೇಶ ತ್ಯಾಗ ಮಾಡಿ ವಿಶ್ವಕ್ಕೇ ಬೆಳಕಾದ. ಶಾಂತಿ ಮಂತ್ರವನ್ನು ಪಠಿಸುವ ಬುದ್ಧನ ಜಯಂತಿ ಯುದ್ಧದ …

ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು …

ಹೆಚ್‌.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ …

Stay Connected​
error: Content is protected !!