ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. …
ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. …
ಮೈಸೂರು: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಮೈಸೂರು: ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಮಂತ್ರಿ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶ ಕಂಡಂತಹ …
ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Home Minister G Parameshwara) ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ …
ಮೈಸೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ (CET Examination Center) ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು (Mysuru) ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕಟ್ ಮಾಡಿ ಬಿಸಾಕಿದ ಪ್ರಕರಣ ಇದೀಗ ಭಾರೀ …
ಮೈಸೂರು: ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕ ಮತ್ತೆ ನಿರ್ಮಾಣವಾಗುತ್ತಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 2018ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಈ …
ಮಂಡ್ಯ: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡುತ್ತಿದ್ದೇವೆ. ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಹೀಗೆ ರಾಜ್ಯದಲ್ಲಿ ಅನೇಕ ಬೇಡಿಕೆಗಳಿಗೆ ಒತ್ತಾಹಿಸಿ ಏ.26ಕ್ಕೆ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಗರದ …
ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧ; ಬೆಂಗಳೂರು : ಮಡಿವಾಳ (Madiwala) ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ (Congress Government) ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ …
ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ. …
ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ. ಸರ್ಕಾರದ …