ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ …









