ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಭದ್ರ ಬುನಾದಿ …










