ಬೆಂಗಳೂರು: ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ವಿಧಾನಮಂಡಲದಲ್ಲಿ ಇಂದು(ಮಾರ್ಚ್.3) ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು …









