Mysore
27
clear sky

Social Media

ಗುರುವಾರ, 19 ಮಾರ್ಚ್ 2026
Light
Dark

karnataka state government

Homekarnataka state government

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ರಾಜ್ಯ ಬಜೆಟ್‌ ಮಾರ್ಚ್‌ನಲ್ಲಿ ಮಂಡನೆಯಾಗಲಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮಾತ್ರ ಮುಂದಿನ ಚುನಾವಣೆ ಗೆಲ್ಲಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕು ಅಂದರೆ ಸಿಎಂ ಸಿದ್ದರಾಮಯ್ಯ ಇನ್ನೊಂದು ಅವಧಿಗೆ …

ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್‌ವೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ …

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಲ ವಾಸ್ತವಾಂಶಗಳನ್ನು ರಾಜ್ಯದ ಜನತೆಯೇ ಮುಂದೆ ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಗೆ ಕಲ್ಲು ತೂರಾಟ ಮಾಡಿ ಗಲಭೆಗೆ ಕಾರಣರಾದವರನ್ನು ಮುಂದಿನ 24 ಗಂಟೆಯೋಳಗೆ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ …

ಬೆಂಗಳೂರು: ರಾಜ್ಯ ಸರ್ಕಾರ ಶಿಷ್ಟಾಚಾರದಲ್ಲಿ ಒಂದು ಕಡೆ ಕೀಳು ರಾಜಕೀಯ ಮಾಡುತ್ತಿದ್ದರೆ, ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ …

ಬೆಂಗಳೂರು: ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಭಾಗೀದಾರಿಕೆಯನ್ನು ಕೇಂದ್ರ ಸರ್ಕಾರ ಉತ್ತೇಜಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ನಡೆಯುತ್ತಿರುವ ಏರೋ ಇಂಡಿಯಾ 2025ರ ಸಿಇಒ ದುಂಡು …

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯೂಷ್‌ ಅವರಿಗೆ ಸಾಮಾನ್ಯ …

ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಇನ್ನುಂದೆಯಾದರೂ ಸಿಎಂ ಸಿದ್ದರಾಮಯ್ಯ ಅವರ ಆರೋಪ ಮೇಲೆ ಆರೋಪ ಮಾಡುವಾಗ ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್‌.ಎ.ವೆಂಕಟೇಶ್‌ ಟಾಂಗ್‌ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು …

Stay Connected​
error: Content is protected !!