ಬೆಂಗಳೂರು: ಕರ್ನಾಟಕಕ್ಕೆ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಡಿನ್ನರ್ …
ಬೆಂಗಳೂರು: ಕರ್ನಾಟಕಕ್ಕೆ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಡಿನ್ನರ್ …
ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ತಮ್ಮ ಜೀವನದ ಧ್ಯೇಯವಾಗಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಜನವರಿ.12) ದೇವದುರ್ಗ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಕನಕಗುರು ಪೀಠದ ಹಾಲುಮತ ಸಂಸ್ಕೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …
ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು …
ಬೆಂಗಳೂರು: ಸಂಕ್ರಾಂತಿ ಹಬ್ಬ ಬಂತೆಂದರೆ ಗೋ ಪೂಜೆ ಮಾಡುವುದು ಬಹಳ ಪವಿತ್ರವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದ ಬಂದ ಮೇಲೆ ಸಂಕ್ರಾಂತಿ ಹಬ್ಬಕ್ಕೆ ಹಸುಗಳ ಕೆಚ್ಚಲು ಕೊಯ್ದಿರೋ ಘಟನೆಯನ್ನು ಗಿಫ್ಟ್ ಆಗಿ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ …
ಬೆಂಗಳೂರು: ಸಿ.ಟಿ.ರವಿ ಬಂಧನ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ. ಸದನದ ಆವರಣದೊಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಅಧಿಕಾರ ಸಭಾಪತಿಗೆ ಇರುತ್ತದೆ. ಹೀಗಾಗಿ ಸಭಾಪತಿ ತೀರ್ಪೇ ಅಂತಿಮ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು …
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, …
ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಇಂದು(ಜನವರಿ.11) ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ 25ನೇ ರಾಷ್ಟ್ರೀಯ ಸಮ್ಮೇಳನ …
ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯನಗರದಲ್ಲಿ ಇಂದು(ಜನವರಿ.11) ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …
ಬೆಂಗಳೂರು: ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮದಲ್ಲಿ ಮುಡಾದ ಬಡಾವಣೆಗಳ ಬಗೆಗಿನ ಅವ್ಯವಸ್ಥೆಯ ಕುರಿತು ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದ ಗೃಹ ಕಚೇರಿ ಕೃಷ್ಣದಲ್ಲಿ ಇಂದು(ಜನವರಿ.10) ಮೈಸೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು, ಜಿಲ್ಲೆಯ ಶಾಸಕರು …
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ. ಇನ್ನೂ ದ್ವಿತೀಯ ಪಿಯುಸಿ …