Mysore
32
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

karnataka state government

Homekarnataka state government

ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ ಬಳಿದು ಪಾಪ ಕಟ್ಟಿಕೊಳ್ಳಬೇಡಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಬೆಂಗಳೂರು: ನನಗೆ ಯಾರು ಎಸ್‌ಸಿ,ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ಆದರೆ ಸಭೆ ಮಾಡಿದರೆ ಸಹಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಅದಕ್ಕೆ ಸರಿಯಾದ ಉತ್ತರ ನೀಡುವ ಶಕ್ತಿ ನಮಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರು: ರಾಜ್ಯಾದ್ಯಾಂತ ಇಂದು ಬೆಳಿಗ್ಗೆ ಎಂಟು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕ್ತಾಯುಕ್ತ ಅಧಿಕಾರಿಗಳು ಇಂದು(ಜನವರಿ.8) ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಎಂಟು ಅಧಿಕಾರಿಗಳ ನಿವಾಸದ ಮೇಲೆ ದಾಳಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ ಲಂಚವೇ ಇಂಧನ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, CM 30% + DCM 30% = …

ಬೆಂಗಳೂರು: ಈ ಹಿಂದೆ ಸಚಿವ ಸತೀಶ್‌ ಜಾರಕಿಹೊಳಿ ಆಯೋಜಿಸಿದ್ದ ಔತಣಕೂಣದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ನಾಳೆ ಔತಣಕೂಟ ಏರ್ಪಡಿಸಿದ್ದು, ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಅವರೇ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ …

ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್‌ಎಂಪಿವಿ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್‌ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್‌ಲೈನ್ಸ್‌ ಅನ್ನು ಬಿಡುಗಡೆ ಮಾಡಲಾಗಿದೆ. ಈ ಚೀನಿ ವೈರಸ್‌ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್‌ …

ದಾವಣಗೆರೆ: ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಇಂದು(ಜನವರಿ.5) ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ …

ದಾವಣಗೆರೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು 60% ಕಮಿಷನ್ ನಡೆಯುತ್ತಿದೆ ಎಂಬ ಆರೋಪ ಆಧಾರ ರಹಿತ. ಈ ಆರೋಪ ಗಾಳಿ ಗುಂಡು ಹಾರಿಸಿದಂತಿದ್ದು, ಆಧಾರವಿಲ್ಲದೆ ಆರೋಪಿಸಬಾರದು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ಎಂಬಿಎ ಗ್ರೌಂಡ್‌ನ ಹೆಲಿಪ್ಯಾಡ್‌ ಆವರಣದಲ್ಲಿ ಇಂದು(ಜನವರಿ.5) ಸರ್ಕಾರದ …

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಅಧಿಕಾರಿಗಳು ಹಾಗೂ ರೈತರ ಆತ್ಮಹತ್ಯೆ, ಬಾಣಂತಿಯರ ಸರಣಿ ಸಾವು, ಪೋಲಿಸರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಸೇರಿದಂತೆ ಈ ಎಲ್ಲಾ ಘಟನೆಗಳಿಗೆ ಕಾಂಗ್ರೆಸ್‌ನ ನಾಯಕರೇ ಮುಖ್ಯ ಕಾರಣ ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ …

ಬೆಂಗಳೂರು: ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಪಕ್ಷ ನಾಯಕರ ತೇಜೋವಧೆಯ ಹುನ್ನಾರಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ವಿರೋಧದ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ …

Stay Connected​
error: Content is protected !!