ಬೆಂಗಳೂರು: ಬೆಂಬಲ ಬೆಲೆ ಶೇಂಗಾ ಖರೀದಿಯ ನೋಂದಣಿ ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.10) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರೀದಿ ಅವಧಿ ವಿಸ್ತರಣೆ ಬೇಡಿಕೆ ಬಂದ ಹಿನ್ನಲೆಯಲ್ಲಿ ಶೇಂಗಾ ನೋಂದಣಿ ಅವಧಿಯನ್ನು ಜನವರಿ.22 …










