ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆ ರಸ್ತೆಗೆ ಮರುನಾಮಕರಣ ಮಾಡದಂತೆ ಸಂಸದ ಯದುವೀರ್ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು …
ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆ ರಸ್ತೆಗೆ ಮರುನಾಮಕರಣ ಮಾಡದಂತೆ ಸಂಸದ ಯದುವೀರ್ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು …
ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್ ಶತಮಾನೋತ್ಸ ಅಧಿವೇಶನದ ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೊಟ್ಟೆ ಎಸೆತ ಪ್ರಕರಣದಲ್ಲಿ ಬಿಜೆಪಿಯವರು ಬಾಯಿ ಬಂದ ಹಾಗೇ ಮಾತನಾಡಿ, ಡ್ರಾಮಾ ಕಂಪೆನಿ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡುರಾವ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26) ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಮೊಟ್ಟೆ ಎಸೆತ …
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್ ಮಾಡಿದ್ದು, ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾದರೆ, ಜನರ ಗತಿಯೇನು? ಎಂದು ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ …
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿ.ಟಿ.ರವಿ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು …
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್ ಸರ್ಕಾರ ಬಂಧಿಸಿರುವುದು ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯದಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ …
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ …
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು ಬಂದಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್.20) ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ …
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. …