ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ …
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ …
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನಾಳೆಗೆ(ಡಿಸೆಂಬರ್.19) ವಿಚಾರಣೆ ಮುಂದೂಡಿಕೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿಸೆಂಬರ್.18) ಹೈಕೋರ್ಟ್‌ನ …
ಬೆಳಗಾವಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೂ ಸುಮಾರು 15,145.32 ಕೋಟಿ ರೂ.ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದ್ದು, ಕಳೆದ ಸಾಲಿಗಿಂತ ಈ ಬಾರಿ ಅಧಿಕ ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.18) ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ …
ಬೆಳಗಾವಿ: ಸಿಎಂ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತು ಅಧಿಕೃತವಾಗಿ ವಿವಿಧ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಸಿಎಂ ಅನುಮತಿ …
ಬೆಳಗಾವಿ: ಆನ್‌ಲೈನ್ ಗೇಮಿಂಗ್ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಮಾನದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.15)ಆನ್‌ಲೈನ್ ಗೇಮಿಂಗ್ ಕುರಿತು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆನ್‌ಲೈನ್ ಗೇಮ್‌ಗಳನ್ನು ನಿರ್ಬಂಧಿಸಿ …
ಬೆಂಗಳೂರು: ಚುನಾವಣಾ ಬಾಂಡ್ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ಇಂದು(ಡಿಸೆಂಬರ್.17) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ …
ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ ಚರ್ಚಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.17) ಈ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.17) ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, …
ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.17) ಈ ಕುರಿತು ಸದನದ …