ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …
ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ …
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಸೋಮನಹಳ್ಳಿ ಗ್ರಾಮದಲ್ಲಿ ಇಂದು(ಡಿ.11) ಸಂಜೆ ಸುಮಾರು 5.30 ಗಂಟೆಯ ವೇಳೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ …
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಷ್ಟ್ರ …
ಬೆಂಗಳೂರು: ನಮ್ಮ ರಾಜ್ಯ ಸರ್ಕಾರ ಕೇರಳಕ್ಕೆ ಉಪಕಾರಿಯಾಗಿ, ರಾಜ್ಯಕ್ಕೆ ಮಾರಿಯಾಗುವಂತಹ ಕಾರ್ಯ ನಿರ್ವಹಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ …
ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ …
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶಶಿಕಲಾ ಅವರನ್ನು ಅಮಾನತುಗೊಳಿಸಿ, ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು …
ಬೆಂಗಳೂರು: ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ. ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ …
ಬೆಳಗಾವಿ: ಮಾಜಿ ಸಿಎಂ ಎಸ್.ಎಂ.ಕಷ್ಣ ಅವರು ಇಂದು ನಿಧನರಾದ ಹಿನ್ನೆಲೆ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಾಣ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.10) ನಡೆದ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ …