Mysore
32
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

karnataka state government

Homekarnataka state government

ಬೆಂಗಳೂರು: ಉಗ್ರಾಣ ನಿಗಮದ ಅಧ್ಯಕ್ಷ ಹಾಗೂ ಕೊಳ್ಳೇಗಾಲದ ಮಾಜಿ ಶಾಸಕ ಎಸ್‌.ಜಯಣ್ಣ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಸ್‌.ಜಯಣ್ಣ ಅವರ ನಿಧನ ಕುರಿತು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಮಾಧ್ಯಮವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಬೆಂಗಳೂರಿನ ಅಭಿವೃದ್ದಿಗೆ ಶ್ರಮಿಸಿದ, ಕರ್ನಾಟಕ ಕಂಡ ದಿಟ್ಟ ರಾಜಕಾರಣಿ, ಬೆಂಗಳೂರಿಗೆ ಬ್ರ್ಯಾಡ್‌ ಬೆಂಗಳೂರು ಎಂಬ ಹೆಸರು ಬರಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ (ಡಿಸೆಂಬರ್‌ 10) ಮುಂಜಾನೆ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಸದ ಸಮಸ್ಯೆಯಿಂದ ಬಳಲುತ್ತಿದ್ದ ಅವರು …

ಮಂಡ್ಯ: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಹುಟ್ಟೂರು ಆಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎಸ್‌.ಎಂ.ಕೃಷ್ಣ ಅವರು ಇಂದು(ಡಿ.10) ಬೆಳಿಗ್ಗೆ ಸುಮಾರು 2.30 ಗಂಟೆಗೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಎಂಕೆ ಅವರಿಗೆ …

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಆಚರಿಸಲಾಗುತ್ತಿದ್ದು, ನಾಳೆ(ಡಿ.11) ಅಧಿಕೃತವಾಗಿ ಸರ್ಕಾರಿ ರಜೆಯನ್ನು ಘೋಷಿಸಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಎಸ್‌.ಎಂ.ಕೃಷ್ಣ(93) ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಿಗ್ಗೆ ಸುಮಾರು …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್‌ಎಚ್‌ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಳಗಾವಿ: ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದವರು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ನಡೆದ ಚಳಿಗಾಲದ …

ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿದರ ಬಗ್ಗೆ …

ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್‌ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ …

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುವರ್ಣಸೌಧದಲ್ಲಿ ಇಂದಿನಿಂದ(ಡಿ.9) ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್‌ ಗ್ಯಾಂಗ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್‌.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ …

Stay Connected​
error: Content is protected !!