Mysore
22
broken clouds

Social Media

ಶನಿವಾರ, 16 ಮೇ 2026
Light
Dark

karnataka state government

Homekarnataka state government

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. …

ಬೆಂಗಳೂರು: ಯುವ ಐಪಿಎಸ್‌ ಅಧಿಕಾರಿ ಹರ್ಷ ಬರ್ಧನ್‌(24) ಸಾವಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹಾಸನ - ಮೈಸೂರು ನಡುವಿನ ರಾಜ್ಯ ಹೆದ್ದಾರಿಯ ಕಿತ್ತಾನೆ ಗಡಿ ಬಳಿ …

ಬೆಂಗಳೂರು: ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಚಾರಕ್ಕೆ ಈಗಾಗಲೇ ಕ್ಷಮೆ ಯಾಚಿಸಿದ್ದೇನೆ. ನನಗೆ ಆರೋಗ್ಯ ಸರಿಯಲ್ಲ, ಅನಾರೋಗ್ಯವೆಂಬ ಕಾರಣಕ್ಕೆ ವಿಚಾರಣೆಗೆ ಹೋಗುತ್ತಿಲ್ಲ ಎಂದು ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತು ಇಂದು(ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮತದಾನದ …

ಬೆಂಗಳೂರು: ರಾಜ್ಯ ಸರ್ಕಾರ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿಕೊಳ್ಳಲು ನೀಡಿದ್ದ ಗಡುವನ್ನು ಡಿಸೆಂಬರ್‌ 31ರವರೆಗೆ ಮತ್ತೊಮ್ಮೆ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಪ್ರತಿಯೊಂದು ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಅವಳಡಿಸುವಂತೆ ಡಿಸೆಂಬರ್‌ 4 ರಂದು ಕೊನೆಯ ದಿನವಾಗಿತ್ತು. ಆದರೆ …

ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶ ವಕ್ಫ್‌ ಮಂಡಳಿಯನ್ನು ರದ್ದುಗೊಳಿಸಿದಂತೆ ನಮ್ಮ ರಾಜ್ಯದಲ್ಲೂ ರದ್ದತಿಯಾಗಬೇಕು ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಂಧ್ರಪ್ರದೇಶದಲ್ಲಿ ಎನ್‌ಡಿಎ ನೇತೃತ್ವದ ರಾಜ್ಯ …

ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರದ ವತಿಯಿಂದ ಇಂದು(ಡಿ.1) ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೆಂಗಲ್ ಹನುಮಂತಯ್ಯ ಅವರ ಪುಣ್ಯ …

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಇದನ್ನು ಆಯಾ ಕಂಪೆನಿಗಳಿಂದಲೇ ಕೊಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.30) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಮತ್ತು ಸುಪಾರಿ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ. ಇಂದು ಮಾಜಿ ಕಾರ್ಪೊರೇಟರ್‌ ಮಂಜುಳಾ ಎಂಬುವವರ ಪತಿ ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಆರ್‌.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆಪ್ಟೆಂಬರ್‌ 14 ರಂದು ಜಾತಿ ನಿಂದನೆ ಕೇಸ್‌ನಲ್ಲಿ ಬಂಧಿಸಿದ್ದರು. ಬಳಿಕ ಮುನಿರತ್ನ …

Stay Connected​
error: Content is protected !!