Mysore
17
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

karnataka state government

Homekarnataka state government
CM lays foundation stone and inaugurates projects worth Rs 4559 crore

ವಿಜಯಪುರ : ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ …

cm siddaramaiah

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜುಲೈ.19ರಂದು ಶಕ್ತಿ ಪ್ರದರ್ಶನ ನಡೆಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಜುಲೈ.19ರಂದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಮುಂಚೆಯೇ ಸಿಎಂ …

Bengaluru-Mysore Expressway

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನ ಜಯಪುರ ಗೇಟ್‌ ಬಳಿ ಇಂದು ಮುಂಜಾನೆ ನಡೆದಿದೆ. ಮೂಲತಃ ಕೆ.ಆರ್‌.ನಗರದ ಚಿಕ್ಕನಾಯಕನಹಳ್ಳಿಯ ತಮಣ್ಣ ಗೌಡ …

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಐದು ವರ್ಷ ನಾನೇ ಸಿಎಂ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ನನಗೆ ಬೆಂಬಲವಿರುವ ಶಾಸಕರಷ್ಟು ಡಿಕೆಶಿಗಿಲ್ಲ ಎಂಬ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯಗೆ 25,000ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿಗಳ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

No Revolution in State Politics: Minister Hebbalkar

ಮೈಸೂರು : ರಾಜ್ಯ ರಾಜಕೀಯದಲ್ಲಿ ಸೆಪ್ಟಂಬರ್‌ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ …

Free buses for government school children

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ಎಲ್‍ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ …

siddaramaiah

ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ …

satish jarkiholi reaction on cm change in karnataka

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆಯ ವೇಳೆ ಮತ ಚಲಾವಣೆಯಾಗಿದೆ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ತಮಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ಹೇಳಿರಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳವರೆಗೂ …

Minister Mahadevappa Warns Officials: Lack of Effectiveness in Scheduled Caste Schemes

ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಬಹಳಷ್ಟು ದೂರದೃಷ್ಟಿ ಇಟ್ಟುಕೊಂಡು ಜಾರಿಗೊಳಿಸಲಾದ SCSP-TSP ಯೋಜನೆಯನ್ನು ಜಾರಿಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡದೇ ಕಾಯ್ದೆಯ ಆಶಯಗಳನ್ನು ಉಲ್ಲಂಘಿಸಿದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು ಎಂದು  ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್ …

Stay Connected​
error: Content is protected !!