ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಅನ್ನು ನಾವು ಸ್ವಾಗತಿಸಿದ್ದು, ಆ ತೀರ್ಪನ್ನು ಗೌರವಿಸುತ್ತೇವೆ. ಆದರೆ ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ಮುಂದುವೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ …