ಹಾವೇರಿ: ಇಲ್ಲಿನ ಶಿಗ್ಗಾವಿ ಸಮೀಪದ ತಡಸ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಅಪಘಾತ ತಿಮ್ಮಾಪುರ ಗ್ರಾಮದ ಬಳಿ ಇಂದು(ಡಿಸೆಂಬರ್.25) ಮಧ್ಯಾಹ್ನ ಸಂಭವಿಸಿದ್ದು, ಬೆಂಗಳೂರು ಮೂಲದ ನಿವಾಸಿಗಳಾದ …