ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಅಧಿಕಾರಿಗಳು ಇಂದು(ಜನವರಿ.31) ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ನಿವಾಸಗಳ ಮೇಲೆ …