ಬೆಂಗಳೂರು : ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಜಗಳವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು …



