ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.17) ಸುದ್ದಿಗಾರರೊಂದಿಗೆ ಮಾತನಾಡಿದ …