karnataka state

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ ಬಲಿಯಾಗಿದ್ದಾರೆ. ಆತಂಕಕಾರಿ ವಿಚಾರ ಏನಂದ್ರೆ ಮಕ್ಕಳು,…

10 months ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

10 months ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ ಎಂಬುದು ಹವಾಮಾನ ತಜ್ಞರ ಲೆಕ್ಕಾಚಾರವಾಗಿದೆ. ಕೆಲವು…

10 months ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ…

11 months ago

ರಾಜ್ಯದ ದೀರ್ಘಾವದಿ ಸಿಎಂ ಆಗಿ ದಾಖಲೆ ಬರೆದ ಸಿದ್ದರಾಮಯ್ಯ: ಅಭಿಮಾನಿಗಳಿಂದ ನಾಟಿಕೋಳಿ ಬಿರಿಯಾನಿ ವಿತರಣೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸೇವೆ ಸಲ್ಲಿಸಿದ…

11 months ago

ರಾಜ್ಯ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆ ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಕಂಬಳ ಆಯೋಜನೆ

ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು…

11 months ago

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ…

11 months ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗ…

11 months ago

ಅಕ್ಟೋಬರ್ ತಿಂಗಳ ಜಿಎಸ್‌ಟಿ ಆದಾಯ ವರದಿ ಬಿಡುಗಡೆ: ಯಾವ ರಾಜ್ಯ ಪ್ರಥಮ ಗೊತ್ತಾ?

ಬೆಂಗಳೂರು: 2025ರ ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ ಆಗಿದೆ. 2024ರ ಅಕ್ಟೋಬರ್‌ಗೆ ಹೋಲಿಸಿದರೆ 2025ರ ಅಕ್ಟೋಬರ್ ದೇಶಿಯ ಜಿಎಸ್‌ಟಿ…

1 year ago

ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ: ಆಗಸ್ಟ್.‌19ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ…

1 year ago