Mysore
26
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

karnataka state

Homekarnataka state

ಬೆಂಗಳೂರು: ರೆಸಿಡೆಂಟ್‌ ಡಾಕ್ಟರ್ಸ್‌ ಸ್ಟೈಫಂಡ್‌ ಹೆಚ್ಚಳಕ್ಕೆ ಆಗ್ರಹಿಸಿ ನಾಳೆಯಿಂದ ಸರ್ಕಾರಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ವೈದ್ಯರು ಪ್ರತಿಭಟನೆ ಮಾಡಲಿರುವ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸಂಪೂರ್ಣ ಬಂದ್‌ ಆಗಲಿದೆ. ಇನ್ನು ತುರ್ತು ಸೇವೆಗಳು ಎಂದಿನಂತೆ ಲಭ್ಯವಿರಲಿದೆ. ನಾಳೆ ಫ್ರೀಡಂ …

ಬೆಂಗಳೂರು: ರಾಜ್ಯದಲ್ಲಿ ಇಂದು 337 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 19313ಕ್ಕೆ ಏರಿಕೆಯಾಗಿದೆ. 415 ಮಂದಿ ಡೆಂಗ್ಯೂನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 224 ಮಂದಿ ಮನೆಯಲ್ಲಿ 113 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ವರ್ಷದೊಳಗಿನ 10 ಮಕ್ಕಳು, …

ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ನಿರಂತರ ಮಳೆಯಾಗಲಿದೆ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ …

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. …

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು. ಈ ಬಗ್ಗೆ ಪಾಂಡವಪುರದಲ್ಲಿ ಮಾತನಾಡಿದ ಅವರು, …

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ …

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ …

Stay Connected​
error: Content is protected !!