ಕೊಡಗು: ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …
ಕೊಡಗು: ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ …
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಏರಿಕೆ ಬೆನ್ನಲ್ಲೇ ಈಗ ಝೀಕಾ ವೈರಸ್ ಆರ್ಭಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ರಾಜ್ಯದಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿದ್ದು, …
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ. ಉಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ …
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ …
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಮೂರು ಪಟ್ಟು ಹೆಚ್ಚು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೂ 53,866 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 7006 ಮಂದಿಯಲ್ಲಿ ರೋಗ …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್ ಆಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ …
ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಡೆಂಗ್ಯೂ ರೋಗಿಗಳ ಸಾವಿನ …