Mysore
21
overcast clouds
Light
Dark

karnataka state

Homekarnataka state

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. …

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು. ಈ ಬಗ್ಗೆ ಪಾಂಡವಪುರದಲ್ಲಿ ಮಾತನಾಡಿದ ಅವರು, …

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ …

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಏರಿಕೆ ಬೆನ್ನಲ್ಲೇ ಈಗ ಝೀಕಾ ವೈರಸ್‌ ಆರ್ಭಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ರಾಜ್ಯದಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್‌ ಅಬ್ಬರ ಶುರುವಾಗಿದ್ದು, …

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ. ಉಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ …

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್‌ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ …