ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, …
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, …
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ ದಿನಾಚರಣೆ" ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ ಪದಕ" ಪ್ರದಾನ ಮಾಡಿ …
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಹಾಸನ ಜಿಲ್ಲೆಗಳಲ್ಲೂ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ …
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಕಲ್ಪಿಸುವ ‘ಇವ ನಮ್ಮವ ಇವ ನಮ್ಮವ’ ಎಂಬ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ರಾಜ್ಯದಲ್ಲಿ ಮರ್ಯಾದೆ ಹೆಸರಿನಲ್ಲಿ ಹತ್ಯೆ ಮತ್ತು …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು. ಒಂದೂವರೆ ಲಕ್ಷ …
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. …
ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದೇವೆ. …
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು, ಶ್ರೀಮಂತರು ಗ್ಯಾರಂಟಿ ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎಂಬ ಡಿ.ಕೆ.ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸ್ವಯಂಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ …
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗಬೇಕು. ಜನ ಸಮುದಾಯ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಬೇಕು. …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ …