ಬೆಂಗಳೂರು: ರಾಜ್ಯದ ಪರವಾಗಿ ಪ್ರಮುಖ ಬೇಡಿಕೆಗಳನ್ನು ಕರ್ನಾಟಕದ ಮುಂದೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕಕ್ಕೆ ನಿರಾಶೆ ತಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು …










