Mysore
20
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

karnataka state

Homekarnataka state

ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರುಗಳ ನೇಮಕಾತಿ ಸಮಿತಿ ಮಹಾ ವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ …

ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಯಲು ಬಾರದೇ ಇದ್ದರೆ …

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ ಕೊಲೆಗಳ ಸಂಖ್ಯೆ ಕಡಿಮೆ ಆಗಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಉತ್ತಮವಾಗಿದ ಎಂದು …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಸೂರ್ಯನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸೂರ್ಯನ ಶಾಖ ಹೆಚ್ಚಾಗಿದ್ದು, ದಾಹ ತಣಿಸಿ ಕೊಳ್ಳಲು ಜನರು ತಂಪು ಪಾನಿಯಗಳತ್ತ ಮುಖ ಮಾಡಿದ್ದಾರೆ. ನೈಸರ್ಗಿಕ ಪಾನೀಯ ಎಳನೀರಿನ …

ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ. ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್‌ ವೇವ್‌ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, …

ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ …

ಬೆಂಗಳೂರು: ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ …

Stay Connected​
error: Content is protected !!