Mysore
28
scattered clouds

Social Media

ಸೋಮವಾರ, 22 ಜೂನ್ 2026
Light
Dark

karnataka state

Homekarnataka state
nandibetta

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಪೊಲೀಸರು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ …

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಆರಂಭಿಸಿದೆ. …

ಬೆಂಗಳೂರು: 2025ರ ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ ಆಗಿದೆ. 2024ರ ಅಕ್ಟೋಬರ್‌ಗೆ ಹೋಲಿಸಿದರೆ 2025ರ ಅಕ್ಟೋಬರ್ ದೇಶಿಯ ಜಿಎಸ್‌ಟಿ 1.45,052 ಕೋಟಿ ರೂ ಸಂಗ್ರಹವಾಗಿದೆ. ಅಂದರೆ ಶೇಕಡಾ.2 ರಷ್ಟು ಬೆಳವಣಿಗೆ ಹೊಂದಿದೆ. ಆ …

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್.‌19ರವರೆಗೂ ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ …

There will be no change in the CM in the state: MLC Yathindra Siddaramaiah

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …

Rain God Varuna Roars Across the State: Reservoirs Reach Full Capacit

ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ. ಕೆಆರ್‍ಎಸ್, ನಾರಾಯಣಪುರ, ಹೇಮಾವತಿ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ …

rainy days

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಉತ್ತರ ಕನ್ನಡ, …

yellow rain alert

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ. ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಬೇಕೆಂದು …

karnataka weather report

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ …

Stay Connected​
error: Content is protected !!