Mysore
23
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

karnataka state

Homekarnataka state

ಬೆಂಗಳೂರು: ರಾಜ್ಯದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ ದಾಟಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ವಾತಾವರಣದಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಿದ್ದು, ಮುಂದಿನ ಒಂದು ವಾರದ ಅವಧಿಯಲ್ಲಿ ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ …

ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ. ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ …

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್‌ ಕೊಡುಗೆ ಏನು ಎಂದು ಮೊದಲು ಹೇಳಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ …

ಬೆಂಗಳೂರು: ರಾಜ್ಯದ ಪರವಾಗಿ ಪ್ರಮುಖ ಬೇಡಿಕೆಗಳನ್ನು ಕರ್ನಾಟಕದ ಮುಂದೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿಯ ಕೇಂದ್ರ ಬಜೆಟ್‌ ಕರ್ನಾಟಕಕ್ಕೆ ನಿರಾಶೆ ತಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು …

ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ಒಂದೇ ಒಂದು …

ಬೆಂಗಳೂರು: ದಕ್ಷಿಣ ರಾಜ್ಯಗಳ ತೆರಿಗೆ ಸಂಪತ್ತನ್ನು ಉತ್ತರಕ್ಕೆ ಸುರಿಯಲಾಗಿದೆ ಎಂದು ಇಂದಿನ ಕೇಂದ್ರ ಬಜೆಟ್‌ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು …

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನ ಕೇಂದ್ರ ಬಜೆಟ್‌ ದೂರದೃಷ್ಟಿ ಇಲ್ಲದ, ದೇಶದ ಹಿತದೃಷ್ಟಿಯಿಂದ ಕರ್ನಾಟಕದ …

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್‍ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ದುಬೈ ಪ್ರವಾಸದ ಹಿಸ್ಟರಿ ಹೊಂದಿರುವ 40 ವರ್ಷದ ವ್ಯಕ್ತಿಯಲ್ಲಿ ಎಂಪಾಕ್ಸ್‌ಸ ವೈರಸ್ …

ಬೆಂಗಳೂರು: ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಕರುನಾಡನ್ನು ಕ್ರೈಂ ಸ್ಟೇಟ್‌ ಆಫ್‌ ಕರ್ನಾಟಕವಾಗಿ ಬದಲಾಯಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿಯು ರಾಜ್ಯದಲ್ಲಿ ಒಂದೇ ವಾರದಲ್ಲಿ ನಡೆದ ಭಯಾನಕ ಕೃತ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಒಂದೇ ವಾರದಲ್ಲಿ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು …

Stay Connected​
error: Content is protected !!