ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ …







