ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, …
ಉಡುಪಿ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ನಕ್ಸಲರು ಶರಣಾಗುವುದು ಕಾನೂನು ರೀತಿಯ ಕ್ರಮ. ಆದರೆ ಸಿಎಂ ಮುಂದೆ ನಕ್ಸಲರು ಶರಣಾಗಿರುವುದನ್ನು ನೋಡಿದರೆ ಹಲವು ಸಂಶಯಗಳು ಮೂಡುತ್ತಿವೆ ಎಂದು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಈ ಬಗ್ಗೆ ಉಡುಪಿ …
ಬೆಂಗಳೂರು: ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೀನಾ ದೇಶದಲ್ಲಿ ಎಚ್‌ಎಂಪಿವಿ ವೈರಸ್ …
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಕೆಲಕಾಲ ಚರ್ಚೆ ನಡೆಸಿದರು. ಬೆಂಗಳೂರಿನ ವಿಜಯೇಂದ್ರ ಅವರ ನಿವಾಸದಲ್ಲಿ ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್ ಅವರು, …
ಬೆಂಗಳೂರು: ಹೊಸ ವರ್ಷಕ್ಕೆ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಬಂದಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 308 ಕೋಟಿ ಮದ್ಯ ಮಾರಾಟವಾಗಿದೆ. ಡಿಸೆಂಬರ್.31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೇವಲ ಅರ್ಧ ದಿನದ ಅವಧಿಯಲ್ಲಿ ಬರೋಬ್ಬರಿ 308 ಕೋಟಿ ರೂ …
ಬೆಂಗಳೂರು: ಚಳಿಗಾಲದ ಸೀಸನ್‌ನಲ್ಲೂ ಕರ್ನಾಟಕ ರಾಜ್ಯದಲ್ಲಿ ಮಳೆಯ ರಗಳೆ ಜಾಸ್ತಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಒಂದೆಡೆ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, …
ಮಂಗಳೂರು: 70 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ವಂದನ್ ಕಾರ್ಡ್ ನೋಂದಣಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಆರನೇ ಸ್ಥಾನದಲ್ಲಿದೆ. ಇನ್ನು ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಹಾಗೂ ಕರಾವಳಿ ಜಿಲ್ಲೆಗಳು ಪ್ರಗತಿಯ ಕಡೆ ಸಾಗಿವೆ. ವಯೋವೃದ್ಧರಿಗೆ ಮಾತ್ರ ಕಾರ್ಡ್ ನೋಂದಣಿ ಆಗುತ್ತಿದೆ. ಆದರೆ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ …
ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. …